ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮವಾಗಿ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರ ವರೆಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ ರಾಯಚೂರು,