ಬೆಂಗಳೂರು(ಅ.13):ಮುಂಗಾರು ಅಂತ್ಯವಾಗಲು ಶುರುವಾಗಿ ಬಹಳ ದಿನಗಳಾಗಿದೆ, ಆದರೆ ಮಳೆಯ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಒಂದೆಡೆ ವಾಯುಭಾರ ಕುಸಿತ ಹಾಗೂ ಮತ್ತೊಂದೆಡೆ ಜವಾಬ್ ಚಂಡಮಾರುತ ಪರಿಣಾಮ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಸಹ ಕಳೆದ ಮಳೆಯಾಗುತ್ತಿದೆ. ಇನ್ನು ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿರುವುದರಿಂದ ಅ.13 ರಿಂದ 15ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಂಡಮಾನ್