ಬೆಂಗಳೂರು: ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ.ನಿನ್ನೆ ತಡರಾತ್ರಿ ಜೆಡಿಎಸ್ ನಾಯಕರಾದ ಎಚ್ ಡಿ ದೇವೇಗೌಡ, ಕುಮಾರಸ್ವಾಮಿ ಜತೆಗೆ ಮಾತುಕತೆ ನಡೆಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್ ಮಾಧ್ಯಮಗಳಿಗೆ ಈ ವಿಚಾರ ತಿಳಿಸಿದ್ದಾರೆ.ಕುಮಾರಸ್ವಾಮಿಯೇ ಸಿಎಂ ಆಗಲಿದ್ದಾರೆ. ಉಳಿದ ಖಾತೆಗಳ ಬಗ್ಗೆ ನಂತರ ಚರ್ಚೆ ಮಾಡುತ್ತೇವೆ. ಬುಧವಾರ ಬೆಳಿಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಎಸ್