ನವದೆಹಲಿ : ಉತ್ತರ ಪ್ರದೇಶದ 16 ಜಿಲ್ಲೆಗಳ 59 ಕ್ಷೇತ್ರಗಳಿಗೆ ಇಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಕಾಂಗ್ರೆಸ್ ಆಡಳಿತವಿರುವ ಪಂಜಾಬ್ನಲ್ಲೂ ಇಂದು ಒಂದೇ ಹಂತದಲ್ಲಿ ಮತದಾನವಾಗಲಿದ್ದು, ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ನಡೆಯಲಿದೆ.ಉತ್ತರಪ್ರದೇಶದ ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್ಪುರಿ, ಫರೂಕಾಬಾದ್, ಕನೌಜ್, ಇಟಾವಾ, ಔರೈಯಾ, ಕಾನ್ಪುರ್ ದೇಹತ್, ಕಾನ್ಪುರ್ ನಗರ್,