ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಇಂದು 767 ಪಾಸಿಟಿವ್ ಕೇಸ್ ದಾಖಲಾಗಿದೆ. ಒಟ್ಟು 29 ಮರಣ ಪ್ರಕರಣ ಪತ್ತೆಯಾಗಿದೆ.ರಾಜ್ಯದ 3 ಜಿಲ್ಲೆಗಳಾದ ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 1.31%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,406 ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 552 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 14 ಮರಣ ಪ್ರಕರಣ ದಾಖಲಾಗಿದೆ. ಒಟ್ಟು 1,692 ಮಂದಿ