ಇಂದು ಮತ್ತು ನಾಳೆ ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಅಧಿಕಾರಿಗಳು ತಿಳಿಸಿದ್ದಾರೆ. ಪವರ್ ಕಟ್ ಸಮಸ್ಯೆಗೆ ತಕ್ಕಂತೆ ಕೆಲಸಗಳನ್ನು ಮಾಡಿಕೊಳ್ಳುವುದು ಉತ್ತಮ. ಬೆಸ್ಕಾಂ ಮನವಿಗೆ ಸಹಕರಿಸಬೇಕು ಎಂದು ನಿಗಮ ಕೇಳಿಕೊಂಡಿದೆ. ಮಳೆ ನುಡವೆ ವಿದ್ಯುತ್ ಸಂಪರ್ಕ ಕಡಿತಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯನಗರ, ಹೊಸಹಳ್ಳಿ, ಹಂಪಿನಗರ, ರೆಮ್ಕೊ ಲೇಔಟ್, ಕಯಾನ್ ಲೇಔಟ್, ಸೆಂಟ್ರಲ್ ಎಕ್ಸೈಸ್ ಲೇಔಟ್, ಎಂಸಿ