ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ಟೋಲ್ ಶುಲ್ಕ ಜುಲೈ 1 ರಿಂದ ಶೇ. 20 ರಷ್ಟು ಏರಿಕೆ ಕಾಣಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ಟೋಲ್ ಹೆಚ್ಚಳದ ಬಗ್ಗೆ ಎಲಿವೇಟೆಡ್ ಟೋಲ್ವೇ ಕಂಪನಿ ಮನವಿ ಸಲ್ಲಿಸಿತ್ತು. ಈ ಮನವಿಗೆ ಎನ್ಎಚ್ಎಐ ಗ್ರೀನ್ ಸಿಗ್ನಲ್ ನೀಡಿದೆ.ಪರಿಷ್ಕೃತ ಟೋಲ್ ಶುಲ್ಕ ಜುಲೈ 1 ರಿಂದ ಜಾರಿಗೆ ಬರಲಿದೆ. ಒಪ್ಪಂದದ ಪ್ರಕಾರ ರಸ್ತೆ ಬಳಕೆ ಶುಲ್ಕ ಹೆಚ್ಚಳ ಮಾಡಲಾಗಿದ್ದು,