ನೈಸ್ ರಸ್ತೆಯು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ ಲಿಮಿಟೆಡ್ನಿಂದ ನಿರ್ಮಿಸಲ್ಪಟ್ಟ ಮತ್ತು ನಿರ್ವಹಿಸಲ್ಪಡುವ ಖಾಸಗಿ ಎಕ್ಸ್ಪ್ರೆಸ್ ವೇ ಆಗಿದೆ. ಆರು ಪಥಗಳ ಖಾಸಗಿ ಎಕ್ಸ್ಪ್ರೆಸ್ ವೇ ಬೆಂಗಳೂರಿನ ವಿವಿಧ ಭಾಗಗಳನ್ನು ಸಂಪರ್ಕಿಸುತ್ತದೆ. ಈ ಹಿಂದೆ ಕಳೆದ ವರ್ಷ ಜುಲೈನಲ್ಲಿ ನೈಸ್ ರಸ್ತೆಯಲ್ಲಿ ಬಾರಿಗೆ ಟೋಲ್ ದರವನ್ನು ಹೆಚ್ಚಿಸಲಾಗಿತ್ತು. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳಿಂದಾಗಿ ನೈಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ ಎಂದು ವರದಿಯಾಗಿದೆ.ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಟೋಲ್