ಕೊಚ್ಚಿ : ಈಗಲೂ ದೇಶದಲ್ಲಿ ಅತಿಹೆಚ್ಚು ಕೋವಿಡ್ ಸೋಂಕು ಮತ್ತು ಸಾವು ದಾಖಲಾಗುತ್ತಿರುವ ಕೇರಳದಲ್ಲಿ ಇದೀಗ ಟೊಮೆಟೊ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.ಅದರಲ್ಲೂ 5 ವರ್ಷಕ್ಕಿಂತ ಚಿಕ್ಕ ವಯಸ್ಸಿನ 80 ಮಕ್ಕಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಪೋಷಕರಲ್ಲಿ ಆತಂಕ ಮನೆ ಮಾಡಿದೆ.ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ವೈರಾಣು ಜ್ವರವಾದ ಇದು ಹೇಗೆ ಸೃಷ್ಟಿಯಾಗಿದೆ, ಕಾರಣ ಏನು? ಎಂಬ ಮಾಹಿತಿ ಇಲ್ಲ. ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ತಜ್ಞರು