ಬೆಂಗಳೂರು : ಬಂಗಾರದ ಬೆಲೆ ಕಂಡಿದ್ದ ಟೊಮೆಟೋ ರೇಟ್ನಲ್ಲಿ ಕೊಂಚ ಇಳಿಕೆ ಕಂಡಿದೆ. ಹೀಗಿರುವಾಗ ಮಾರ್ಕೆಟ್ನಲ್ಲಿ ಈರುಳ್ಳಿ ಬೆಲೆ ದುಬಾರಿಯಾಗುತ್ತಿದೆ.