ಬಯಲುಸೀಮೆ ಕೋಲಾರದಲ್ಲಿ ಇದೇ ಮೊದಲ ಬಾರಿಗೆ ಟೊಮೆಟೊ ಬೆಲೆ ಗಗನಕ್ಕೇರಿತ್ತು, ಏಷ್ಯಾದಲ್ಲಿಯೇ ಎರಡನೇ ಅತಿದೊಡ್ಡ ಟೊಮೆಟೊ ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆದಿರುವ, ಕೋಲಾರದ ಮಾರುಕಟ್ಟೆಯಲ್ಲಿ ಕೆಂಪು ಹಣ್ಣಿಗೆ ಭರ್ಜರಿ ಬೆಲೆ ಸಿಕ್ಕಿದೆ. ಕಳೆದ ಮೂರು ದಿನದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1,800 ರೂಪಾಯಿಗೆ ಮಾರಾಟವಾಗಿದೆ, 2020-21 ನೇ ವರ್ಷದಲ್ಲಿ ಇದೇ ಮೊದಲ ಬಾರಿಗೆ ಈ ಮೊತ್ತಕ್ಕೆ ಟೊಮೆಟೊ ಮಾರಾಟವಾಗಿದ್ದು, ಈ ಹಿಂದೆ 2019