ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಆಬ್ಬರ ಮುಂದುವರಿದಿದ್ದು ಜಿಲ್ಲೆಯ ಹಲವೆಡೆ ಗುಡ್ಡ ಕುಸಿದು ಅವಾಂತರ ಸೃಷ್ಟಿಯಾಗಿದೆ. ಇಂದು ಮುಂಜಾನೆ ಮದೆನಾಡು ಸಮೀಪದ ಕರ್ತೋಜಿ ಬಳಿ ಗುಡ್ಡಕುಸಿತಾಗಿದ್ದು ಕೆಲ ಕಾಲ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಇಂದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಕೆಳಭಾದ ರಿಟೈನಿಂಗ್ ವಾಲ್ ಮಳೆಯ ಹೊಡೆತಕ್ಕೆ ಸ್ವಲ್ಪ ಪ್ರಮಾಣದಲ್ಲಿ ಉಬ್ಬಿದ