ಚೆನ್ನೈ : ಜನವರಿ 6 (ಗುರುವಾರದಿಂದ) ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಲಿದೆ.ಐದು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣ ಕಂಡುಬಂದಿದ್ದು ರಾಜಧಾನಿ ಚೆನ್ನೈನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ರಾಜ್ಯದಲ್ಲಿ 27,55,587 ಕೊವಿಡ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ವೈರಲ್ ಸೋಂಕಿನಿಂದ ಒಂಬತ್ತು ಜನರು ಸಾವನ್ನಪ್ಪಿದ್ದಾರೆ, ಸಾವಿನ ಸಂಖ್ಯೆ 36,805 ಕ್ಕೆ ತಲುಪಿದೆ ಎಂದು ಇಲಾಖೆಯ ಬುಲೆಟಿನ್