ಉಡುಪಿ : ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಸರ್ಕಾರದ 8 ವರ್ಷದ ಸಾಧನೆಗಳ ಬಗ್ಗೆ ಹೇಳಿದರು. ಈ ವೇಳೆ ಅವರು, ಲವ್ ಜಿಹಾದ್ ಪ್ರಕರಣಗಳು ಈಗ ಶುರುವಾದದ್ದು ಅಲ್ಲ. ಇದು ಹಿಂದಿನಿಂದಲೂ ಇತ್ತು. ಸರ್ಕಾರ ಈಗಾಗಲೇ ಇವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ತಪ್ಪಿತಸ್ಥರನ್ನು ಹಾಗೆ ಸುಮ್ಮನೆ