ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.ಈ ನಡುವೆ ರಾಜ್ಯ ಮತ್ತೆ ಲಾಕ್ಡೌನ್ ಆಗುತ್ತಾ ಎಂಬ ಭೀತಿ ಶುರುವಾಗಿದೆ. ಲಾಕ್ಡೌನ್ನಿಂದ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ. ಹೀಗಾಗಿ ಲಾಕ್ಡೌನ್ ಬದಲು ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೊಳಿಸುವ ಸಾಧ್ಯತೆಯಿದೆ.* ಕೊರೊನಾ ಮಾರ್ಗಸೂಚಿ ಕಡ್ಡಾಯ ಜಾರಿ ಮಾಡಿ ನಿಗಾವಹಿಸವಬೇಕು. * ಹೆಚ್ಚು ಕೊವಿಡ್ ಟೆಸ್ಟಿಂಗ್ ಮಾಡಬೇಕು * ಶೇ.100 ರಷ್ಟು ಡಬಲ್ ಡೋಸ್ ವ್ಯಾಕ್ಸಿನ್ ಮಾಡಬೇಕು.