ಬೆಂಗಳೂರು : ಗಣೇಶೋತ್ಸವ ಸಂಭ್ರಮಕ್ಕೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವವರಿಗೆ ನಗರ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಹಲವು ಮಾರ್ಗಸೂಚಿಗಳನ್ನ ಜಾರಿಗೊಳಿಸಿದೆ. ವಿಷಯಗಳನ್ನ ಉಲ್ಲೇಖಿಸಲಾಗಿದೆ. ನಿಯಮಗಳನ್ನ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿಯೂ ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಗೈಡ್ಲೈನ್ಸ್ * ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ