ಬೆಂಗಳೂರು : ಕೊರೊನಾ 4ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.ಪ್ರಧಾನಿ ಮೋದಿ ಅವರೊಂದು ತುರ್ತು ಸಭೆ ಮುಕ್ತಾಯದ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಸಾಫ್ಟ್ ರೂಲ್ಸ್ ಮಾತ್ರ ಜಾರಿ ಮಾಡುತ್ತೇವೆ. ಸ್ವಲ್ಪ ದಿನ ಕಾದು ನೋಡುವ ಬಗ್ಗೆ ಚಿಂತನೆ ನಡೆಸಿದ್ದೇವೆ.ಕೇಂದ್ರದಿಂದ ಯಾವುದೇ ನಿಯಮ ಜಾರಿಗೆ ಸೂಚನೆ ಬಾರದ ಹಿನ್ನಲೆ ಸದ್ಯಕ್ಕೆ ಕಠಿಣ ನಿಯಮ ಜಾರಿ ಮಾಡದೇ