ಭೀಕರ ರೈಲ್ವೆ ಅಪಘಾತಕ್ಕೆ 2 ಮುಖ್ಯ ಕಾರಣಗಳಿವೆ ಎನ್ನಲಾಗಿದೆ. ಅವುಗಳಲ್ಲಿ ಮೊದಲನೆಯದ್ದು ಇಂಟರ್ಲಾಕ್ ಸಿಸ್ಟಂ ವೈಫಲ್ಯ.ಯಾವುದೇ ರೈಲು ಯಾವ ನಿಲ್ದಾಣಕ್ಕೆ ಯಾವ ಟ್ರ್ಯಾಕ್ನ ಮೂಲಕ ಹೋಗಬೇಕು, ನಿರ್ಗಮಿಸಬೇಕು ಎಂಬುದನ್ನು ಇಂಟರ್ ಲಾಕ್ನ ಮೂಲಕ ನಿರ್ಧಾರ ಮಾಡಲಾಗುತ್ತದೆ. ಮಾರ್ಗ ಬದಲಾವಣೆಗೂ ಇಂಟರ್ ಲಾಕ್ ಸಿಸ್ಟಮ್ ಅನ್ನೇ ಬಳಸಲಾಗುತ್ತಿದೆ. ಇದರಲ್ಲಿ ದೋಷವಿರುವ ಬಗ್ಗೆ ಕಿರಿಯ ಅಧಿಕಾರಿಗಳು ಫೆಬ್ರವರಿ 9 ರಂದೆ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೂ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿರಲಿಲ್ಲ ಎನ್ನಲಾಗುತ್ತಿದೆ.ಅಪಘಾತಕ್ಕೆ