ಹುಬ್ಬಳ್ಳಿ : ಈಗಾಗಲೇ ದೇಶಾದ್ಯಂತ ವರುಣನ ಅಬ್ಬರ ಜೋರಾಗಿದೆ. ಅಲ್ಲದೆ ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವೊಂದು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ.