ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ದೀರ್ಘಾವಧಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಸೆಪ್ಟೆಂಬರ್ 20 ರಿಂದ ಧರಣಿ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. 2021 ರ ಏಪ್ರಿಲ್ ನಲ್ಲಿ ನಡೆದ ಮುಷ್ಕರದ ವೇಳೆ ಸೇವೆಯಿಂದ ವಜಾ ಮಾಡಿರುವ ಎಲ್ಲ ಕಾರ್ಮಿಕರನ್ನು ಕೆಲಸಕ್ಕೆ ಪುನರ್ ನೇಮಿಸಬೇಕು. ವಿಭಾಗದಿಂದ ವಿಭಾಗಗಕ್ಕೆ ವರ್ಗಾವಣೆ ಮಾಡಿರುವ ನೌಕರರನ್ನು ತೆರವು ಮಾಡಬೇಕು. ಮುಷ್ಕರದ ಅವಧಿಯಲ್ಲಿ ಕಾರ್ಮಿಕರಿಗೆ ನೀಡಲಾಗಿರುವ ಅಪಾದನಾ