ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದ ಆಡಳಿತಾರೂಢ ಟಿಆರ್ ಎಸ್ ಜತೆಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆಯೇ? ಹೀಗೊಂದು ಸಾಧ್ಯತೆ ದಟ್ಟವಾಗಿದೆ. ಅತ್ತ ಆಂಧ್ರಪ್ರದೇಶದಲ್ಲಿ ಟಿಡಿಪಿ ಜತೆಗಿನ ಸಖ್ಯ ಕಡಿದುಕೊಂಡಿರುವ ಆಗಿರುವ ನಷ್ಟವನ್ನು ಟಿಆರ್ ಎಸ್ ಮೂಲಕ ಪಡೆದುಕೊಳ್ಳಲು ಬಿಜೆಪಿ ಸಿದ್ಧತೆ ನಡೆದಿದೆ ಎನ್ನಲಾಗಿದೆ. ಇದರ ಪೂರ್ವಭಾವಿಯಾಗಿ ಮೊನ್ನೆ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಟಿಆರ್ ಎಸ್ ನ್ನು ಕೊಂಡಾಡಿದ್ದಾರೆ ಎನ್ನಲಾಗಿದೆ.ಅವಿಶ್ವಾಸ ಮತ ಸಂದರ್ಭದಲ್ಲಿ ಟಿಆರ್ ಎಸ್ ತಟಸ್ಥವಾಗಿ ಉಳಿದಿರುವುದು ಇದಕ್ಕೆ