ಬೆಂಗಳೂರು: ಮೂರು ದಿನಗಳ ಸಿಎಂ ಯಡಿಯೂರಪ್ಪ ಸರ್ಕಾರ ಮುಂದುವರಿಯುತ್ತಾ ಎಂದು ಇಂದು ವಿಶ್ವಾಸ ಮತದ ಮೂಲಕ ನಿರ್ಣಯವಾಗಲಿದೆ. ಅಷ್ಟಕ್ಕೂ ವಿಶ್ವಾಸ ಮತ ನಡೆಯುವ ಪ್ರಕ್ರಿಯೆ ಹೇಗಿರುತ್ತದೆ ಗೊತ್ತಾ?ಮೊದಲಿಗೆ ಸಿಎಂ ಯಡಿಯೂರಪ್ಪ ವಿಶ್ವಾಸ ಮತ ಪ್ರಸ್ತಾವನೆ ಸಲ್ಲಿಸುತ್ತಾರೆ. ಬಿಎಸ್ ಯಡಿಯೂರಪ್ಪ ಎಂಬ ಹೆಸರಿನವಾದ ನನ್ನ ನೇತೃತ್ವದ ಸಚಿವ ಸಂಪುಟದ ಮೇಲೆ ವಿಶ್ವಾಸವಿಡುವಂತೆ ಕೋರುತ್ತೇನೆ ಎಂದು ಯಡಿಯೂರಪ್ಪ ಪ್ರಸ್ತಾವನೆ ಸಲ್ಲಿಸುತ್ತಾರೆ.ಬಳಿಕ ಇದರ ಮೇಲೆ ಚರ್ಚೆ ನಡೆಸುವುದಾದರೆ ಅದಕ್ಕೆ ಅವಕಾಶವಿದೆ. ಅದಾದ ಬಳಿಕ ಪ್ರಸ್ತಾವನೆಯನ್ನು