ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಕಡೂರು ಗ್ರಾಮದಲ್ಲಿರುವ ದೇವಾಲಯದ ಪೂಜಾರಿಯೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಹೀನ ಘಟನೆ ವರದಿಯಾಗಿದೆ. 60 ವರ್ಷ ವಯಸ್ಸಿನ ಜಯಪ್ಪ ಎನ್ನುವ ಪೂಜಾರಿಯೇ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ದನದ ಕೊಟ್ಟಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆರೋಪಿ ಪೂಜಾರಿ ಜಯಪ್ಪನ ವರ್ತನೆಯಿಂದ ಆಘಾತಗೊಂಡ ಬಾಲಕಿ ಜೋರಾಗಿ ಕೂಗಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ