ವಾಷಿಂಗ್ಟನ್ : ಸಮೀಕ್ಷೆ ಟ್ರಂಪ್ ಪರ ಹೆಚ್ಚು ಜನರ ಒಲವು ವ್ಯಕ್ತವಾದ ಹಿನ್ನೆಲೆಯಲ್ಲಿ ಮಸ್ಕ್ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟ್ಟರ್ ಖಾತೆಯ ಮರುಸ್ಥಾಪನೆಯಾಗಲಿದೆ.ಎಲೋನ್ ಮಸ್ಕ್ ಟ್ರಂಪ್ ಅವರ ಟ್ವಿಟ್ಟರ್ ಖಾತೆಯನ್ನು ಮರಳಿ ತರುವ ಬಗ್ಗೆ ಜಾಗತಿಕ ಬಳಕೆದಾರರಿಂದ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. ಶನಿವಾರ ಈ ಬಗ್ಗೆ ಸಮೀಕ್ಷೆಯೊಂದನ್ನು ನಡೆಸಿದ್ದು,ಅದರಲ್ಲಿ ಟ್ರಂಪ್ ಅವರ ಟ್ವಿಟ್ಟರ್ ಖಾತೆಯನ್ನು ಮರುಸ್ಥಾಪಿಸಬೇಕೇ ಅಥವಾ ಬೇಡವೇ ಎಂದು ಕೇಳಿದ್ದಾರೆ. ಇದಕ್ಕೆ ಹೌದು ಹಾಗೂ ಇಲ್ಲ