ಬೆಂಗಳೂರು: ಸಿಎಂ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ವಿರೋಧಿ ಬಣದಲ್ಲಿ ಗುರುತಿಸಿಕೊಂಡ ದೇಶದ ಎಲ್ಲಾ ರಾಜಕೀಯ ಪಕ್ಷಗಳ ನಾಯಕರೂ ಭಾಗವಹಿಸಿದ್ದರು.