ಗುಜರಾತ್ನಲ್ಲಿ ಬಿಪೋರ್ಜಾಯ್ ಚಂಡಮಾರುತದ ಅಬ್ಬರ ಹೆಚ್ಚಾಗುತ್ತಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಗುಜರಾತ್ನ ಭಾವ್ನಗರದಲ್ಲಿ ಭಾರಿ ಮಳೆಯಲ್ಲಿ ಸಿಲುಕಿ ತಂದೆ-ಮಗ ಮೃತಪಟ್ಟಿದ್ದಾರೆ. ನೀರಿನಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆಗೆ ತೆರಳಿದ್ದ ತಂದೆ-ಮಗ ಮೃತಪಟ್ಟಿದ್ದಾರೆ. ಗುಜರಾತ್ನಲ್ಲಿ ಬಿಪೋರ್ಜಾಯ್ ಚಂಡಮಾರುತದ ಅಬ್ಬರ ಹೆಚ್ಚಾಗುತ್ತಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಗುಜರಾತ್ನ ಭಾವ್ನಗರದಲ್ಲಿ ಭಾರಿ ಮಳೆಯಲ್ಲಿ ಸಿಲುಕಿ ತಂದೆ-ಮಗ ಮೃತಪಟ್ಟಿದ್ದಾರೆ.ನೀರಿನಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆಗೆ ತೆರಳಿದ್ದ ತಂದೆ-ಮಗ ಮೃತಪಟ್ಟಿದ್ದಾರೆ. ಜನರು ವಸತಿ ಪ್ರದೇಶದಿಂದ ಹೊರಗೆ ಬರಲು ಹೆದರುತ್ತಿದ್ದಾರೆ. ಗುರುವಾರ ರಾತ್ರಿಯಿಂದ