ಮುಂಬೈ : ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ಮಹಿಳೆಯರ ರಕ್ಷಣೆ ಮಾಡದಿದ್ದರೂ ಗೋವುಗಳ ರಕ್ಷಣೆ ಮಾಡುತ್ತಿದ್ದಾರೆ ಎಂದು ಶಿವಸೇನೆ ಪಕ್ಷದ ಮುಖ್ಯಸ್ಥ ಉದ್ದವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾನು ಮೂರು ವರ್ಷಗಳಿಂದ ಬಿಜೆಪಿ ಹಿಂದುತ್ವವನ್ನು ಒಪ್ಪುತ್ತಿಲ್ಲ. ಅವರ ಹಿಂದುತ್ವದ ಸಿದ್ಧಾಂತಕ್ಕಿಂತ ನಮ್ಮದು ಭಿನ್ನವಾಗಿದೆ. ನಿಮ್ಮ ಸಿದ್ಧಾಂತ ನಮ್ಮ ಸಿದ್ಧಾಂತವಲ್ಲ ಎಂದು ಹೇಳಿದ್ದಾರೆ. ಹಾಗೇ ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲದಂತಾಗಿದೆ. ಆದರೆ