ಹೊಸದಿಲ್ಲಿ : ಉಕ್ರೇನ್ ಮೇಲೆ ರಷ್ಯಾ ಅಧಿಕೃತವಾಗಿ ಯುದ್ಧ ಘೋಷಣೆ ಮಾಡಿದೆ. ಪಾಶ್ಚಿಮಾತ್ಯ ದೇಶಗಳ ಒತ್ತಡದ ನಡುವೆಯೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಗುರುವಾರ ಸೇನಾ ಕಾರ್ಯಾಚರಣೆ ನಡೆಸಲು ಆದೇಶ ಮಾಡಿದ್ದಾರೆ.ಉಕ್ರೇನ್ ಸೇನೆಗೆ ಶರಣಾಗುವಂತೆ ಅವರು ಆಗ್ರಹಿಸಿದ್ದಾರೆ. ಈ ಹಿನ್ನೆಲೆ ಉಕ್ರೇನ್ ನ ಹಲವು ಕಡೆ ದಾಳಿ ನಡೆಯುತ್ತಿದೆ. ಈ ಮಧ್ಯೆ ಭಾರತ ಕೂಡ ತನ್ನ ದೇಶದ ಪ್ರಜೆಗಳನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕ್ರಮಗಳನ್ನು