ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಪಿಯುಸಿ ಬೋರ್ಡ್ ಸಮವಸ್ತ್ರ ಕಡ್ಡಾಯಗೊಳಿಸಿದೆ.ಈ ಹಿಂದೆ ರಾಜ್ಯದಲ್ಲಿ ಹಿಜಬ್ ವಿವಾದ ಬಳಿಕ ಶಾಲಾ-ಕಾಲೇಜ್ಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಆ ಬಳಿಕ ಇದೀಗ ದ್ವಿತೀಯ ಪಿಯುಸಿ ಎಕ್ಸಾಂಗೆ ಹಿಜಬ್ ನಿಷೇಧದ ಬಗ್ಗೆ ಪಿಯುಸಿ ಬೋರ್ಡ್ ಅಧಿಕೃತ ಆದೇಶ ಹೊರಡಿಸಿದೆ.ಸರ್ಕಾರಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ನಿಗಧಿ ಪಡಿಸಿದ ಸಮವಸ್ತ್ರ