ನವದೆಹಲಿ : ಹಿಜಬ್ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಪ್ರಕರಣ. ಮಾತ್ರವಲ್ಲದೆ ದೇಶದಲ್ಲೂ ಈ ವಿಷಯ ಸದ್ದು ಮಾಡಿತ್ತು.ಶಾಲಾ ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ನ್ಯಾ ಹೇಮಂತ್ ಗುಪ್ತಾ ನೇತೃತ್ವದ ಪೀಠ ವಿಚಾರಣೆ ನಡೆಸಿತು.ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರ ವಿದ್ಯಾರ್ಥಿನಿಯರ ಪರ ವಕೀಲ ರಾಜೀವ್ ದವನ್, ಹಿಜಬ್ ನಿಷೇಧ ಮಾಡಿರುವ ಹಿನ್ನೆಲೆ