ಬೆಂಗಳೂರು : ಬುಧವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ 2023-24ನೇ ಸಾಲಿನ ಕೇಂದ್ರ ಬಜೆಟ್ಗೆ ವೇದಿಕೆ ಸಿದ್ಧವಾಗಿದೆ.ಸಂಸತ್ ಭವನದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. 2024ರ ಲೋಕಸಭಾ ಚುನಾವಣೆಯ ಮುನ್ನ ನಡೆಯುವ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿರುವುದರಿಂದ ಜನರು ಬಹು ನೀರಿಕ್ಷೆಗಳನ್ನು ಹೊಂದಿದ್ದಾರೆ.ಮಹಿಳೆಯ ಪರವಾಗಿ ಬಜೆಟ್ ಇರಲಿಪ್ರತಿಯೊಬ್ಬರ ಅದರಲ್ಲೂ ಮಧ್ಯಮ ವರ್ಗದವರ, ಬಡವರ ಮಾತುಗಳು ಇವು. ಗ್ಯಾಸ್ ಬೆಲೆ 1,100 ರೂ.