ಬೆಂಗಳೂರು : ವಿಧಾನ ಪರಿಷತ್ ಕಲಾಪದಲ್ಲಿ ಇಂದು 420 ವಿಷಯದ ಕುರಿತು ಚರ್ಚೆ ನಡೆಯಿತು.ಈ ವೇಳೆ ಗಲಾಟೆಯಾದ ಪ್ರಸಂಗವೂ ನಡೆಯಿತು. ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯ್ತು. ಬಜೆಟ್ ಮೇಲಿನ ಚರ್ಚೆ ವೇಳೆ ವಿಪಕ್ಷ ನಾಯಕ ಹರಿಪ್ರಸಾದ್ ಇಂಗ್ಲಿಷ್ನಲ್ಲಿ ಕೆಲ ವಿಷಯ ಪ್ರಸ್ತಾಪ ಮಾಡಿದರು.ಈ ವೇಳೆ ಎದ್ದು ನಿಂತ ಬಿಜೆಪಿ ಸದಸ್ಯ ಪ್ರಾಣೇಶ್, ಸ್ವಲ್ಪ ಕನ್ನಡದಲ್ಲಿ ಮಾತಾಡೋಕೆ ಹೇಳಿ. ನಮಗೆ ಏನು ಅರ್ಥ ಆಗ್ತಿಲ್ಲ ಎಂದು ಸಭಾಪತಿಗಳಿಗೆ ಮನವಿ