ಬೆಂಗಳೂರು : ಎರಡು ವಾರಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯದಲ್ಲಿ ತನ್ನ ಆರ್ಭಟವನ್ನು ಶುರು ಮಾಡಲಿದ್ದಾನೆ.ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ