ಬೆಂಗಳೂರು : ರಾಜ್ಯದಲ್ಲಿ ಅಬ್ಬರಿಸುತ್ತಿದ್ದ ವರುಣದೇವ ಈಗ ಕೊಂಚ ಶಾಂತವಾಗಿದ್ದಾನೆ.ಮುಂಗಾರು ಪೂರ್ವ ಮಳೆಯಿಂದಾಗಿ ರಾಜ್ಯದಲ್ಲಿ ಅಪಾಯ ಹಾನಿ ಸಂಭವಿಸಿದೆ. ಈವರೆಗೆ 7,010 ಹೆಕ್ಟೇರ್ ಕೃಷಿ ಬೆಳೆ ನಾಶವಾಗಿದ್ರೆ, 5,736 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. 4,242 ಮನೆಗಳಿಗೆ ಭಾಗಶಃ ಹಾನಿಯಾಗಿದ್ರೆ, 430 ಜಾನುವಾರು ಹಾಗೂ 12 ಜನರ ಸಾವಾಗಿದೆ.ಕೊಪ್ಪಳದ ತುಂಗಭದ್ರಾ ಜಲಾಶಯ 65 ವರ್ಷಗಳ ಇತಿಹಾಸದಲ್ಲಿ ಮೇ ತಿಂಗಳಲ್ಲಿ 28 ಟಿಎಂಸಿ ನೀರು ಸಂಗ್ರಹವಾಗಿದೆ. ನಿನ್ನೆ ಒಂದೇ ದಿನ 8