ಕೇಂದ್ರ ಸರ್ಕಾರ ತೈಲ ಬೆಲೆ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಪೆಟ್ರೊಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ದರವನ್ನು ಪ್ರತಿ ಲೀಟರ್ಗೆ ₹3 ಕ್ಕಿಂತ ಹೆಚ್ಚಿನ ದರವನ್ನು ಕಡಿಮೆ ಮಾಡಿದೆ. ಈ ಕುರಿತು ಟ್ವೀಟ್ ಮೂಲಕ ಘೋಷಿಸಿರುವ ಸಿಎಂ ನಿತೀಶ್ ಕುಮಾರ್, ಕೇಂದ್ರ ಸರ್ಕಾರ ಪೆಟ್ರೊಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿರುವ ಹಿನ್ನೆಲೆ ನಮ್ಮ ರಾಜ್ಯ ಸರ್ಕಾರ ತೈಲ