ಬೀದರ್ : ಬಹುತೇಕ ಜನರು ದಸಾ ಹಬ್ಬದ ಸಂಭ್ರಮದಲ್ಲಿದ್ದಾರೆ. ಕೆಲವರು ಉಪವಾಸ ವ್ರತಾಚರಣೆಯಲ್ಲಿ ತೊಡಗಿದ್ದಾರೆ. ದೇವಿ ಮಂದಿರಗಳಲ್ಲಿ ವಿಶೇಷ ಪೂಜೆ ಹಾಗೂ ಭಜನೆಗಳು ನಡೆದಿವೆ. ವರುಣದೇವ ಅಬ್ಬರಿಸಿ ತೋಟಗಾರಿಕೆ ಬೆಳೆಗಳಿಗೆ ನಷ್ಟ ಉಂಟು ಮಾಡಿದ್ದಾನೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಹಜವಾಗಿ ತರಕಾರಿಗಳ ಬೆಲೆಗಳಲ್ಲಿ ಹೆಚ್ಚಳ ಆಗಿದೆ. ಅಡುಗೆ ರುಚಿ ಹೆಚ್ಚಿಸುವ ಟೊಮೆಟೊ ಬೆಲೆ ಪ್ರತಿ ಕ್ವಿಂಟಲ್ಗೆ ₹ 6 ಸಾವಿರ ಹಾಗೂ ಬೀನ್ಸ್ ₹ 2 ಸಾವಿರ ಹೆಚ್ಚಾಗಿದೆ. ಹಸಿ ಮೆಣಸಿನಕಾಯಿ,