ಬೆಂಗಳೂರು: ಸಿಎಂ ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧರಿಸುವ ಮಹತ್ವದ ವಿಧಾನಸಭೆ ಕಲಾಪ ಇದೀಗ ತಾನೇ ಆರಂಭವಾಗಿದೆ.ಇಂದು ಸಂಜೆ 4 ಗಂಟೆಗೆ ವಿಶ್ವಾಸಮತ ಯಾಚನೆ ನಡೆಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಹೀಗಾಗಿ ಕಲಾಪ ನಡೆಯುತ್ತಿದ್ದು, ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅಧ್ಯಕ್ಷತೆ ವಹಿಸಿದ್ದಾರೆ.ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ ಎಲ್ಲಾ ಸದಸ್ಯರೂ ಸದನದಲ್ಲಿ ಉಪಸ್ಥಿತರಿದ್ದಾರೆ. ವಂದೇ ಮಾತರಂ ಗೀತೆಯೊಂದಿಗೆ ಸದನ ಆರಂಭವಾಯಿತು. ಈ ನಡುವೆ ವಿಶ್ವಾಸ ಮತ ಯಾಚನೆ ಹಿನ್ನಲೆಯಲ್ಲಿ