ಬೆಂಗಳೂರು: ನಿನ್ನೆಯಿಂದ ಹೈಕಮಾಂಡ್ ಸ್ಥಳೀಯ ನಾಯಕರ ಜೊತೆ ಸಾಕಷ್ಟು ಚರ್ಚೆ ಮಾಡಿದ್ದಾರೆ. ವಿಜಯೇಂದ್ರ ಇಪ್ಪತ್ತು ದಿನ ಇಲ್ಲಿಯೇ ಇದ್ದು ಕೆಲಸ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.