ಬೆಂಗಳೂರು : ಸಂಚಾರಿ ನಿಯಮಗಳನ್ನು ಪಾಲಿಸದೇ ಉಲ್ಲಂಘನೆ ಮಾಡಿ ದಂಡವನ್ನು ಬಾಕಿ ಉಳಿಸಿಕೊಂಡಿರುವ ಸವಾರರಿಗೆ ಸಿಹಿ ಸುದ್ದಿ.ಬಾಕಿ ಉಳಿಸಿಕೊಂಡ ದಂಡದಲ್ಲಿ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಪ್ರಕಿಟಿದೆ. ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ಸರ್ಕಾರಕ್ಕೆ ದಂಡ ಕಡಿತಗೊಳಿಸುವ ಕುರಿತು ಮನವಿ ಮಾಡಿದ್ದರು.ಈ ಸಂಬಂಧ ಹೈಕೋರ್ಟ್ (ನ್ಯಾಯಮೂರ್ತಿ, ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ನ್ಯಾ ಬಿ.ವೀರಪ್ಪರವರ ನೇತೃತ್ವದಲ್ಲಿ ಜ.27 ರಂದು ಸಭೆ ನಡೆದು ನಿರ್ಣಯ ಕೈಗೊಳ್ಳಲಾಗಿತ್ತು.ಈಗ ಪೊಲೀಸ್ ಇಲಾಖೆ