ಮತ ಕೇಳಲು ಹೋದ ಶಾಸಕ ಅಶೋಕ್ ಖೇಣಿಗೆ ಮತ್ತೆ ಮತದಾರ ಪ್ರಭು ಕಾರಿಗೆ ಮುತ್ತಿಗೆ ಹಾಕಿ ಬೆವರಿಳಿಸಿದ ಘಟನೆ ಬೀದರ್ ತಾಲೂಕಿನ ಕಮಠಾಣ ಗ್ರಾಮದಲ್ಲಿ ನಡೆದಿದೆ. ನನಗೆ ಮತ ನೀಡಿ ಎಂದು ಕೇಳಲು ಹೋಗಿದ್ದ ಖೇಣಿಗೆ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡದಕ್ಕೆ ಖೇಣಿಗೆ ಗ್ರಾಮಸ್ಥರು ಪ್ರಶ್ನೆಗಳ ಸುರಿ ಮಳೆ ಹಾಕಿ ವಿರುದ್ಧ ಘೋಷಣೆ ಕೂಗಿದ್ರು. ಎರಡನೆಯ ಬಾರಿಗೆ ಗ್ರಾಮದಲ್ಲಿ ತರಾಟೆ ತೆಗೆದುಕೊಂಡಿರುವುದರಿಂದ ಕಕ್ಕಾಬಿಕ್ಕಿಯಾದ ಅಶೋಕ್ ಖೇಣಿ ಕಾರಿನಿಂದ