ಚಿತ್ರದುರ್ಗ : ಇಲ್ಲಿನ ವಿಧಾನಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಶೇಕಡಾ 10.70ರಷ್ಟು ಮತದಾನ ಮಾತ್ರ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ. ಬಹುತೇಕ ಮತದಾರರು ಜಿಲ್ಲೆಯಲ್ಲಿ ಮತಗಟ್ಟೆಯತ್ತ ಸುಳಿಯದ ಬಗ್ಗೆ ಹೇಳಲಾಗಿದೆ. ಅಭ್ಯರ್ಥಿಗಳಿಂದ ಹಣದ ನಿರೀಕ್ಷೆಯಲ್ಲಿ ಕಾದಿರುವ ಅನುಮಾನ ವ್ಯಕ್ತವಾಗಿದೆ.ವಿಧಾನ ಪರಿಷತ್ತಿನ ಧಾರವಾಡ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನಲೆ ಮಧ್ಯಾಹ್ನ 2 ಗಂಟೆಯವರೆಗಿನ ಮತದಾನದ ವಿವರ ಇಲ್ಲಿದೆ. ಧಾರವಾಡ ಜಿಲ್ಲೆಯಲ್ಲಿ ಶೇಕಡಾ 68.98, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 88.93,