ತುಮಕೂರು : ಕಾಯಕಯೋಗಿ, ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಲಿಂಗೈಕ್ಯರಾಗಿ ಮೂರು ವರ್ಷ ಕಳೆದಿವೆ.ಶ್ರೀಗಳ 115ನೇ ಜನ್ಮ ದಿನೋತ್ಸವಕ್ಕೆ ಸಿದ್ದಗಂಗಾ ಮಠದಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ.ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯರಾದಾಗ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಯಾವೊಬ್ಬ ರಾಷ್ಟ್ರೀಯ ನಾಯಕರೂ ಶ್ರೀಗಳ ಅಂತಿಮ ದರ್ಶನ ಪಡೆದಿರಲಿಲ್ಲ.ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜಯಂತ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಬಾರಿ ಕೇಂದ್ರ ಗೃಹ