ಲಂಡನ್ : ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ಸೋಮವಾರ 1 ಬ್ಯಾರಲ್ಗೆ 130 ಡಾಲರ್ (10,006 ರೂ.) ಆಗಿದ್ದು, ಇದೇ ಮೊದಲ ಬಾರಿಗೆ ಕಳೆದ 14 ವರ್ಷಗಳಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಈಗಾಗಲೇ ರಷ್ಯಾ, ಉಕ್ರೇನ್ ಯುದ್ಧ ಜಾಗತೀಕ ಮಟ್ಟದಲ್ಲಿ ಸಾಕಷ್ಟು ಪರಿಣಾಮ ಬೀರುತ್ತಿದೆ. ಜೊತೆಗೆ ವಿಶ್ವ ಮಟ್ಟದಲ್ಲಿ ಕಚ್ಚಾ ತೈಲ ಪೂರೈಕೆ ಮೇಲೆ ಅಗಾಧ ಪರಿಣಾಮ ಬೀರಿದ್ದು,