ನವದೆಹಲಿ : ಉಕ್ರೇನ್ ಮೇಲಿನ ರಷ್ಯಾ ಯುದ್ಧ ಭಾರತ ಆರ್ಥಿಕತೆ ಮೇಲೆಯೂ ಭಾರೀ ಪರಿಣಾಮ ಬೀರಲು ಶುರು ಮಾಡಿದೆ. ಚಿನ್ನ, ಬೆಳ್ಳಿ, ಸಿಮೆಂಟ್, ಕಬ್ಬಿಣದ ಬೆಲೆಯೂ ಹಿಗ್ಗಾಮುಗ್ಗಾ ಹೆಚ್ಚುತ್ತಿದೆ. ಇನ್ನೆರಡು ದಿನಗಳಲ್ಲಿ ಪೆಟ್ರೊಲ್, ಡೀಸೆಲ್ ಬೆಲೆಯೂ ದುಬಾರಿ ಆಗಲಿದ್ದು, ಆಗ ಇನ್ನೆಷ್ಟು ಹೆಚ್ಚಾಗಲಿದೆ?ಸೆಮಿ ಕಂಡಕ್ಟರ್ಗಳಿಗೆ ಬಳಸುವ ಲೋಹದ ಕೊರತೆ ಎದುರಾಗ್ತಿರೋದ್ರಿಂದ ಮುಂದಿನ ದಿನಗಳಲ್ಲಿ ಮೊಬೈಲ್ ಫೋನ್, ವಾಹನ, ಕನ್ಸ್ಯೂಮರ್ ಎಲೆಕ್ಟ್ರಾನಿಕ್ಸ್ ದುಬಾರಿ ಆಗಲಿವೆ.* ಸೂರ್ಯಕಾತಿ ಎಣ್ಣೆ(ಲೀ) – 140-180