ಕೀವ್ : ಜಗತ್ತಿನ 2ನೇ ಅತಿದೊಡ್ಡ ರಾಷ್ಟ್ರ ರಷ್ಯಾ, ಪುಟ್ಟಮೇಲೆ ದಾಳಿ ನಡೆಸಿ ಇಂದಿಗೆ 3 ತಿಂಗಳಾಗಿದೆ. ಇನ್ನೂ ಕೂಡ ಉಕ್ರೇನ್ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಉಕ್ರೇನ್ನ ಪ್ರಬಲ ಪೈಪೋಟಿಯಿಂದಾಗಿ ಇನ್ನೂ ಕೂಡ ವಶಕ್ಕೆ ಪಡೆಯಲು ರಷ್ಯಾ ತಿಣುಕಾಡುತ್ತಿದೆ. ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ರಷ್ಯಾ ದಾಳಿ ನಡೆಸಿ, ಅಪಾರ ಸಾವು-ನೋವು ಮಾಡಿದ್ದನ್ನು ಬಿಟ್ಟರೆ ಸಣ್ಣಪುಟ್ಟ ಗೆಲವು ಸಾಧಿಸಿದೆ. ಪಾಶ್ಚಿಮಾತ್ಯ ರಾಷ್ಟ್ರಗಳು ಕೊಟ್ಟ ಬೆಂಬಲದಿಂದಾಗಿ,