ಜಕಾರ್ತ : ವಿವಾಹಪೂರ್ವ ಸೆಕ್ಸ್ ತಡೆಯಲು ಇಂಡೋನೇಷ್ಯಾ ಸರ್ಕಾರ ಹೊಸ ಕ್ರಿಮಿನಲ್ ಕಾನೂನು ಜಾರಿಗೆ ತರಲು ಸಜ್ಜಾಗಿದೆ. ಅದಕ್ಕಾಗಿ ಕರಡನ್ನೂ ಸಿದ್ಧಪಡಿಸಿದೆ.ಹೊಸ ಕ್ರಿಮಿನಲ್ ಕಾನೂನು ಪ್ರಕಾರ ವಿವಾಹ ಪೂರ್ವ ಸೆಕ್ಸ್ ಮಾಡಿದ್ರೆ ಅಂತಹವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದು ಎಂದು ಸರ್ಕಾರ ಹೇಳಿದೆ.ಇಂಡೋನೇಷ್ಯಾ ತನ್ನ ದೇಶದ ಮೌಲ್ಯಗಳಿಗೆ ತಕ್ಕಂತೆ ಕ್ರಿಮಿನಲ್ ಕಾನೂನು ರೂಪಿಸಿರುವುದು ನಮ್ಮ ಹೆಮ್ಮೆ. ಮುಂದಿನ ಸಂಸತ್ತಿನಲ್ಲಿ ಹೊಸ ಶಾಸನವಾಗಿ ಈ ಕ್ರಿಮಿನಲ್ ಕೋಡ್