ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದೆ. ಈ ನಡುವೆ ಹೀಟ್ ವೇವ್ ಆತಂಕ ಕೂಡ ಹೆಚ್ಚಾಗಿದ್ದು, ಹವಾಮಾನದ ತಾಪಮಾನದ ಬಗ್ಗೆ ಕಡ್ಡಾಯ ಗಮನ ಹರಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೌದು. ಬೇಸಿಗೆ ಬಂದಾಗಿದೆ. ಜೊತೆಗೆ ಸುಡುಬಿಸಿಲಿನ ಅಬ್ಬರ ಕೂಡ ಜೋರಾಗಿಯೇ ಇದೆ. ಈ ನಡುವೆ ರಾಜ್ಯದಲ್ಲಿ ಹೀಟ್ ವೇವ್ ಆತಂಕ ಶುರುವಾಗಿದ್ದು, ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.ಗರಿಷ್ಠ ತಾಪಮಾನವು