ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರವಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 29ರವರೆಗೂ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನುಳಿದಂತೆ ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತಿಯಾದ ಮಳೆಯಾಗಲಿದೆ ಎಂದು ಹೇಳಲಾಗಿದೆ.ಸಿದ್ದಾಪುರ, ಭಾಗಮಂಡಲ, ಕ್ಯಾಸಲ್ರಾಕ್, ಗೇರುಸೊಪ್ಪ, ಯಲ್ಲಾಪುರ, ಸುಬ್ರಹ್ಮಣ್ಯ, ಕೊಟ್ಟಿಗೆಹಾರ, ನಾಪೋಕ್ಲು, ಕದ್ರಾ, ಕುಮಟಾ, ಮಂಕಿ, ಹುಂಚದಕಟ್ಟೆ,