ಲಕ್ನೋ : ಉತ್ತರ ಪ್ರದೇಶದಲ್ಲಿ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಮನೆಯಲ್ಲಿ ನಾಯಿ ಸಾಕುವವರಿಗೆ ಕಟ್ಟು ನಿಟ್ಟಿನ ನಿಯಮ ಜಾರಿಗೆ ಮುಂದಾಗಿದ್ದಾರೆ. ರಾಜ್ಯದಲ್ಲಿನ ಪರಿಸ್ಥಿತಿ ಕುರಿತಾಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ, ನಾಯಿ ಸಾಕುವವರಿಗೆ ವಿಶೇಷ ಹಾಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಮನೆಯಲ್ಲಿ ಸಾಕಿದ ನಾಯಿಗಳನ್ನು ಬೀದಿಗೆ ಕರೆತಂದು ಕೊಳಕು ಮಾಡಬಾರದು. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಹೆಚ್ಚಿನ