ಡೆಹ್ರಾಡೂನ್ : ಹಿಮಾಲಯದ ಎತ್ತರದ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಮುಂದಿನ 2-3 ದಿನಗಳವರೆಗೆ ಎಚ್ಚರಿಕೆಯನ್ನು ನೀಡಿದೆ. ಹವಾಮಾನ ಉತ್ತಮವಾಗುವವರೆಗೆ ತಂಗಿರುವ ಸ್ಥಳದಲ್ಲಿಯೇ ಇರುವಂತೆ ಕೇದಾರನಾಥ ಯಾತ್ರಾರ್ಥಿಗಳಿಗೆ ತಿಳಿಸಲಾಗಿದೆ.ಕೇದಾರನಾಥಕ್ಕೆ ಭೇಟಿ ನಿಡಲು ಬರುವ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಮನವಿ ಮಾಡಲಾಗುತ್ತಿದೆ. ಹವಾಮಾನ ಉತ್ತಮವಾಗುವವರೆಗೆ ಪ್ರಯಾಣಿಕರು ಅದೇ ಸ್ಥಳದಲ್ಲಿ ಇರಿ. ಮುಂಜಾಗೃತ ಕ್ರಮಗಳನ್ನು ಅನುಸರಿಸಿಯೇ ಯಾತ್ರೆಯನ್ನು ಮುಂದುವರಿಸಿ ಎಂದು ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್